logo

ಕಲಬುರಗಿ ನಗರ ಪೊಲೀಸರ ಕಾರ್ಯಚರಣೆ ರೂ.860000 ಮೌಲ್ಯದ ಸ್ವತ್ತು ಜಪ್ತಿ

ಕಲಬುರಗಿ ನಗರದ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಗಲ ಮನೆಗಳತನ ಪ್ರಕರಣವನ್ನು ಭೇದಿಸಿ 8,60,0000 ರೂ. ಮೌಲ್ಯದ ಸ್ವತ್ತನ್ನು ಜಪ್ತಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ ರವರು ಪ್ರಶಂಸನಾ ಪತ್ರ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3
586 views