logo

ಮೈಸೂರು ವಿವಿ ಯ ಬಿಮ್ಸ್ ಗೆ 50ರ ಸಂಭ್ರಮ.

ಮೈಸೂರು ವಿಶ್ವವಿದ್ಯಾಲಯದ ಬಿ ಎನ್ ಬಹದ್ದೂರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನ್ಸ್, (BIMS) ಇದು 50ರ ಸಂಭ್ರಮ. ಉದ್ಘಾಟನೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾದ ಶ್ರೀಮಾನ್ ಲೋಕನಾಥ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕುಲ ಸಚಿವೆ ಆಗಿರತಕ್ಕಂತ ಶ್ರೀಮತಿ ಸವಿತಾ ರವರು ಉಪಸ್ಥಿತರಿದ್ದರು. ಅಲ್ಲದೆ ಆಡಳಿತ ಮಂಡಳಿ ಹಾಗೂ ಹಿರಿಯ ಪ್ರಾಧ್ಯಾಪಕರು ಭಾಗವಹಿಸಿದರು. ಅಲ್ಲದೆ ಇಲ್ಲಿಯವರೆಗೆ ಪದವಿಯನ್ನು ಪಡೆದು ನಾನು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ವಿದ್ಯಾರ್ಥಿಗಳು ಸಹ ಪಾಲ್ಗೊಂಡಿದ್ದರು.

19
1127 views