logo

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಚಿಕ್ಕಬಳ್ಳಾಪುರ ಸಮಾಜಕಾರ್ಯ ವಿಭಾಗದಿಂದ ತೃತೀಯ ಲಿಂಗಗಳ ಸವಾಲುಗಳು ಮತ್ತು ಸಮಸ್ಯೆಗಳು ಕುರಿತು ಒಂದು ದಿನದ ಕಾರ್ಯವನ್ನು ಆಯೋಜಿಸಲಾಗಿತ್ತು

ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ಚಿಕ್ಕಬಳ್ಳಾಪುರ – ಸಮಾಜಕಾರ್ಯ ವಿಭಾಗ
“ ತೃತೀಯಲಿಂಗಿಗಳ
ಸಮಸ್ಯೆಗಳು ಮತ್ತು ಸವಾಲುಗಳು”
ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಿತು.

ಕರ್ನಾಟಕ ವಿಕಲಚೇತನರ ಸಂಸ್ಥೆಯ ಸ್ಥಾಪಕರಾದ ಕಿರಣ ನಾಯಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತೃತೀಯಲಿಂಗಿ ಸಮುದಾಯದವರು ತಮ್ಮ ಜೀವನದಲ್ಲಿ ಎದುರಿಸುವ ಸಮಸ್ಯೆಗಳು, ಸವಾಲುಗಳು ಹಾಗೂ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಚಂದ್ರಯ್ಯ ಜಿ.ಡಿ. ಅವರು ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ಈಶ್ವರ ಹೆಗ್ಡೆ ಉಪಸ್ಥಿತರಿದ್ದರು.

ಸುಶ್ಮಿತಾ (II BSW) ಕಾರ್ಯಕ್ರಮ ನಿರೂಪಣೆ (Master of Ceremony) ನೆರವೇರಿಸಿದರು,

ಮಾನಸಾ (II BSW) ಆತ್ಮೀಯ ಸ್ವಾಗತ ಕೋರಿದರು,

ಅಂಜಲಿ ಚೌದರಿ (I BSW) ಧನ್ಯವಾದ

0
613 views