ಅಣ್ಣಿಗೇರಿ ಬಳಿ ಭೀಕರ ಅಪಘಾತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸ್ಥಳದಲ್ಲೇ ಸಾವು
ಹುಬ್ಬಳ್ಳಿ:ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಸಂಭವಿಸಿದ ಬೀಕರ ರಸ್ತೆ ಅಪಘಾತದಲ್ಲಿ ಇನ್ಸ್ಪೆಕ್ಟರ್ ಪಂಚಾಕ್ಷರಿ ಶಾಲಿಮಠ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ರಸ್ತೆ ಅಪಘಾತದಲ್ಲಿ ಅಸುನಿಗಿದ ಘಟನೆ ತೀವ್ರ ಆಘಾತ ಮೂಡಿಸಿದೆ.
ಮೃತ ದಕ್ಷ ಪೊಲೀಸ್ ಅಧಿಕಾರಿಯಾದಂತ್ ಪಂಚಾಕ್ಷರಿ ಸಾಲಿಮಾಠರವರು ಈ ಹಿಂದೆ ಬೈಲಹೊಂಗಲ ಗದಗ ಹಾಗೂ ಹುಬ್ಬಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ .