ಬೈಲಹೊಂಗಲ: ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಿದ ಮಾನ್ಯ ವಸತಿ ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಬಿ ಝೆಡ್ ಜಮೀರ ಅಹ್ಮದ್,
ಬೆಳಗಾವಿ: ಜಿಲ್ಲಾಡಳಿತ ಬೆಳಗಾವಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಬೆಳಗಾವಿ ಇವರಿಂದ ಬೈಲಹೊಂಗಲ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಕೊಳಗೇರಿ ಪ್ರದೇಶಗಳ ನಿವಾಸಿಗಳ ಬಹುದಿನಗಳ ಬೇಡಿಕೆಯನ್ನು ಸಹಕಾರಗೊಳಿಸಿ ಅವರ ಕನಸು ನನಸು ಮಾಡುವುದರ ಜೊತೆಗೆ ಇಂದು ಅಧಿಕೃತವಾಗಿ ನಗರಸಭೆಯ ನಾಮಫಲಕವನ್ನು ಉದ್ಘಾಟಿಸುವುದರ ಜೊತೆಗೆ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಿದ ಮಾನ್ಯ ವಸತಿ ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಬಿ ಝೆಡ್ ಜಮೀರ ಅಹ್ಮದ್, ಶಾಸಕರಾದ ಸನ್ಮಾನ್ಯ ಶ್ರೀ ರಾಜು ಸೇಟ, ಹಾಗೂ ಉಪ ವಿಭಾಗಾಧಿಕಾರಿಗಳು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೈಲಹೊಂಗಲ ತಾಲೂಕಾ ಅಧ್ಯಕ್ಷರಾದ ಡಾ ಮಹಾಂತೇಶ ಕಳ್ಳಿಬಡ್ಡಿ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಎಲ್ಲ ಚುನಾಯಿತ ಜನ ಪ್ರತಿನಿಧಿಗಳು, ಅಧಿಕಾರಿ ವರ್ಗದವರು ಮತ್ತು ಎಲ್ಲ ಫಲಾನುಭವಿಗಳು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.