logo

ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಜ್ಯಾಧ್ಯಕ್ಷರಾದ *ಸನ್ಮಾನ್ಯ ಶ್ರೀ ಹೆಚ್. ಡಿ. ಕುಮಾರಸ್ವಾಮಿ ರವರ ಹುಟ್ಟು ಹಬ್ಬ

ಮಾನ್ಯರೆ,
ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ, ಬೆಂಗಳೂರು ಮಹಾ ನಗರ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ವತಿಯಿಂದ ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಜ್ಯಾಧ್ಯಕ್ಷರಾದ *ಸನ್ಮಾನ್ಯ ಶ್ರೀ ಹೆಚ್. ಡಿ. ಕುಮಾರಸ್ವಾಮಿ ರವರ ಹುಟ್ಟು ಹಬ್ಬ* ದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ದಿನಾಂಕ 16-12-2025 ಮಂಗಳವಾರ
ಸಮಯ: ಬೆಳಗ್ಗೆ 10:00 ಗಂಟೆಗೆ
ಸ್ಥಳ : ಅಡಕಿ ಮಾರನಹಳ್ಳಿ ಗ್ರಾಮದ ಶ್ರೀ ಮಾರುತಿ ಮಂದಿರದ ಹತ್ತಿರ, ದಾಸನಪುರ ಹೋಬಳಿ, ಮಾಕಳಿ ಪೋಸ್ಟ್ , ಬೆಂಗಳೂರು.

ಈ ಕಾರ್ಯಕ್ರಮಕ್ಕೆ ಜನತಾದಳ ಜಾತ್ಯಾತೀತ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ *ಶ್ರೀ ನಿಖಿಲ್ ಕುಮಾರಸ್ವಾಮಿ* ಅವರು ಹಾಗೂ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಮುಖಂಡರುಗಳು ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಹ ಏರ್ಪಡಿಸಲಾಗಿದೆ.

ಆದ್ದರಿಂದ ಪಕ್ಷದ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಬಿಎ ನಗರಪಾಲಿಕೆ ಚುನಾವಣಾ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.

ಇಂತಿ
*ಹೆಚ್.ಎಂ. ರಮೇಶ್ ಗೌಡ*
ಮಾಜಿ ಶಾಸಕರು ಹಾಗೂ ಅಧ್ಯಕ್ಷರು, ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ

22
7902 views