logo

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರು, ಹಿರಿಯ ಪತ್ರಕರ್ತರಾದ ಶ್ರೀ ದೊಡ್ಡ ಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿರುವ ವಾರ್ತೆ ಕೇಳಿ ಅತೀವ ನೋವುಂಟಾಗಿದೆ. By H.D.K

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರು, ಹಿರಿಯ ಪತ್ರಕರ್ತರಾದ ಶ್ರೀ ದೊಡ್ಡ ಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿರುವ ವಾರ್ತೆ ಕೇಳಿ ಅತೀವ ನೋವುಂಟಾಗಿದೆ.

ಸರಳ, ಸಜ್ಜನಿಕೆಯ ವ್ಯಕ್ತಿತ್ವದ ದೊಡ್ಡ ಬೊಮ್ಮಯ್ಯ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಪತ್ರಿಕೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ. ಸದ್ಯಕ್ಕೆ ‘ಇಂದು ಸಂಜೆʼ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ದುಡಿಮೆ ಮಾಡುತ್ತಿದ್ದರು.

ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿಃ 🙏

43
1286 views