logo

ಆಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹುದೊಡ್ಡ ವಿಷಯ

ಪಂದ್ಯಾಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದೇ ಪ್ರಮುಖ ಸಂಗತಿ ಎಂದು ಕಲಬುರ್ಗಿ ದಕ್ಷಿಣ ವಲಯದ ಶಾಸಕ ಅಲ್ಲಮಪ್ರಭು ಪಾಟೀಲ್ ಕಂದಾಯ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಕ್ರೀಡಾ ಜ್ಯೋತಿ ಸ್ವೀಕರಿಸಿ ಬಲೂನ್ ಹಾರಿಸಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅಧ್ಯಕ್ಷತೆ ವಹಿಸಿದರು. ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಸಹಾಯಕ ಆಯುಕ್ತೆ ಸಾಹಿತ್ತ್ಯಾ ಆಲದಕಟ್ಟಿ ಉಪಸ್ಥಿತರಿದ್ದರು.

3
374 views