logo

ಸೈಕ್ಲಿಂಗ್ ರಾಜಧಾನಿ ವಿಜಯಪುರಕ್ಕೆ ಭರ್ಜರಿ ಕೊಡುಗೆ! ವಿಜಯಪುರದಲ್ಲಿ ಕರ್ನಾಟಕದ ಮೊಟ್ಟಮೊದಲ ವಿಶ್ವದರ್ಜೆಯ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ರೂ. 10.70 ಕೋಟಿ ವೆಚ್ಚದಲ್ಲಿ ಭೂತ

ಸೈಕ್ಲಿಂಗ್ ರಾಜಧಾನಿ ವಿಜಯಪುರಕ್ಕೆ ಭರ್ಜರಿ ಕೊಡುಗೆ!
ವಿಜಯಪುರದಲ್ಲಿ ಕರ್ನಾಟಕದ ಮೊಟ್ಟಮೊದಲ ವಿಶ್ವದರ್ಜೆಯ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ

ರೂ. 10.70 ಕೋಟಿ ವೆಚ್ಚದಲ್ಲಿ ಭೂತನಾಳ ಕೆರೆ ಅಂಗಳದಲ್ಲಿ ನಿರ್ಮಾಣ.

ಇಂದು ಮುಖ್ಯಮಂತ್ರಿಗಳೊಂದಿಗೆ ಭವ್ಯ ಉದ್ಘಾಟನೆ

ವಿಜಯಪುರ ಜಿಲ್ಲೆ
ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಸೇರಿ ವೀರರಾಣಿ ಕಿತ್ತೂರು ಚನ್ನಮ್ಮನವರ ಮೂರ್ತಿಯ ಅನಾವರಣ ಬಸ್ ನಿಲ್ದಾಣದ ನಾಮಪಲಕವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ರಾಮಲಿಂಗಾರೆಡ್ಡಿ, ಶಿವರಾಜ ಎಸ್. ತಂಗಡಗಿ, ಕಿತ್ತೂರು ಚನ್ನಮ್ಮ ಪುತ್ಥಳಿ ಸ್ಥಾಪನ ಸಮಿತಿಯ ಅಧ್ಯಕ್ಷರಾದ ಉಮೇಶ್ ಎಮ್. ಕೋಳಕೂರ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ಅಶೋಕ ಮನಗೊಳಿ, ವಿಠ್ಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಹಣಮಂತ ನಿರಾಣಿ, ಸುನಿಲಗೌಡ ಪಾಟೀಲ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ್, ಮಹಾಪೌರರಾದ ಎಮ್.ಎಸ್.ಕರಡಿ, ಆಡಳಿಯ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ವೀರರಾಣಿ ಕಿತ್ತೂರು ಚೆನ್ನಮ್ಮ

> ಅಶ್ವಾರೂಢ ಪ್ರತಿಮೆ ಅನಾವರಣ

» ಕೇಂದ್ರ ಬಸ್ ನಿಲ್ದಾಣ ನಾಮಕರಣ

>

ನಮ್ಮ ಹೆಮ್ಮೆಯ ಸೈಕ್ಲಿಸ್ಟ್ ಗಳ ತರಬೇತಿಗಾಗಿ ದಕ್ಷಿಣ ಭಾರತದ ವಿಶಿಷ್ಟ ಸೈಕ್ಲಿಂಗ್ ವೆಲೊಡೋಂ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ವಿಜಯಪುರ ನಗರಕ್ಕೆ ಆಗಮಿಸುತ್ತಿರುವ

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರಿಗೆ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾ‌ರ್ ಅವರಿಗೆ ಹಾಗೂ ಸಂಪುಟ ಸಚಿವರು ಮತ್ತು ಎಲ್ಲಾ ನಾಯಕರಿಗೆ
ಅಪ್ರತಿಮ ವೀರರಾಣಿಗೆ ನಮ್ಮ ಗೌರವ!

ವಿಜಯಪುರದ ಬಸ್‌ ನಿಲ್ದಾಣದ ಬಳಿ ನೂತನವಾಗಿ ನಿರ್ಮಿಸಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಯನ್ನು ಇಂದು ಹೆಮ್ಮೆಯಿಂದ ಅನಾವರಣ ಮಾಡಲಾಯಿತು.

ಬ್ರಿಟಿಷರ ವಿರುದ್ಧ ಹೋರಾಡಿ ನಾಡಿಗಾಗಿ ಪ್ರಾಣತ್ಯಾಗ ಮಾಡಿದ ಅವರ ಧೈರ್ಯ, ಸ್ವಾಭಿಮಾನ ಹಾಗೂ ದೇಶಭಕ್ತಿ ನಮಗೆ ಸದಾ ಸ್ಪೂರ್ತಿ.ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಸೇರಿ ವೀರರಾಣಿ ಕಿತ್ತೂರು ಚನ್ನಮ್ಮನವರ ಮೂರ್ತಿಯ ಅನಾವರಣ ಹಾಗೂ ನೂತನ ಬಸ್ ನಿಲ್ದಾಣದ ನಾಮಫಲಕವನ್ನು ಉದ್ಘಾಟಿಸಲಾಯಿತು.

ಕಿತ್ತೂರು ಚನ್ನಮ್ಮನವರ ಶೌರ್ಯ ಮತ್ತು ದೇಶಪ್ರೇಮ ನಮ್ಮೆಲ್ಲರಿಗೂ ಸದಾಕಾಲವೂ ಸ್ಫೂರ್ತಿದಾಯಕ. ವಿಜಯಪುರದ ಈ ಐತಿಹಾಸಿಕ ಬಸ್ ನಿಲ್ದಾಣಕ್ಕೆ ಚನ್ನಮ್ಮನವರ ಹೆಸರಿಟ್ಟಿರುವುದು ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದೆ. ಸಾರಿಗೆ ಸೌಲಭ್ಯಗಳ ಆಧುನೀಕರಣದೊಂದಿಗೆ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ರಾಮಲಿಂಗಾರೆಡ್ಡಿ, ಶಿವರಾಜ ಎಸ್. ತಂಗಡಗಿ, ಕಿತ್ತೂರು ಚನ್ನಮ್ಮ ಪುತ್ಥಳಿ ಸ್ಥಾಪನ ಸಮಿತಿಯ ಅಧ್ಯಕ್ಷರಾದ ಉಮೇಶ್ ಎಮ್. ಕೋಳಕೂರ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ಅಶೋಕ ಮನಗೊಳಿ, ವಿಠ್ಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಹಣಮಂತ ನಿರಾಣಿ, ಸುನಿಲಗೌಡ ಪಾಟೀಲ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ್, ಮಹಾಪೌರರಾದ ಎಮ್.ಎಸ್.ಕರಡಿ, ಆಡಳಿಯ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಸೇರಿ ವೀರರಾಣಿ ಕಿತ್ತೂರು ಚನ್ನಮ್ಮನವರ ಮೂರ್ತಿಯ ಅನಾವರಣ ಹಾಗೂ ನೂತನ ಬಸ್ ನಿಲ್ದಾಣದ ನಾಮಫಲಕವನ್ನು ಉದ್ಘಾಟಿಸಲಾಯಿತು.
ಮುಖ್ಯಮಂತ್ರಿ Siddaramaiah ಅವರು ಇಂದು ವಿಜಯಪುರ ಬಸ್ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ, ಬಳಿಕ ಬೂತನಾಳು ಗ್ರಾಮದಲ್ಲಿ "ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ" ನೆರವೇರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಶಿವಾ‌ನಂದ ಪಾಟೀಲ್, ಡಾ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಶ್ರೀ ವಚನಾನಂದ ಸ್ವಾಮೀಜಿ, ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು, ಮುಖಂಡರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.


ದಕ್ಷಿಣ ಭಾರತದ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಪಡೆದ ನಗರವಾಗಿ ವಿಜಯಪುರ!

ಶೀಘ್ರ ಸೈಕ್ಲಿಂಗ್ ಅಕಾಡೆಮಿ ಸ್ಥಾಪನೆಗೆ ವಿಶೇಷ ಒತ್ತು.


ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ನವರ ಹೆಸರು ನಾಮಕರಣ, ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ನೂತನ ಯೋಜನೆಗಳಿಗೆ ಭೂಮಿಪೂಜೆ ವಿಜಯಪುರದಿಂದ ನೇರಪ್ರಸಾರ...

4
55 views