logo

ಬೀದರ್ ನಲ್ಲಿ 40ನೇ ಪತ್ರಕರ್ತರ ಸಮ್ಮೇಳನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೆಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಗೌರವರಿಂದ ಸ್ವೀಕರಿಸುತ್ತೇನೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ್ ತಗಡೂರ್ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು. ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲ ಸಹಕಾರ ಮಾಡಲಾಗುವುದು ಅಲ್ಲದೆ ಸಮ್ಮೇಳನ ಯಶಸ್ವಿಗಾಗಿ ಶ್ರಮಿಸುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ರಾಜ್ಯ ಮಾಜಿ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್ ಉಪಸ್ಥಿತರಿದ್ದರು

0
347 views