logo

*ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ*

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮೀ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

16
1232 views