logo

ಬನ್ನಿಕೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ


ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ.

ದಿನಾಂಕ 25-01-2026 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಬನ್ನಿಕೋಡು ಸರ್ಕಾರಿ ಪ್ರೌಢಶಾಲೆಯಲ್ಲಿ 2002–2003 ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ “ಗುರುವಂದನಾ ಹಾಗೂ ಅಪೂರ್ವ ಸ್ನೇಹ ಸಮ್ಮಿಲನ ಕಾರ್ಯಕ್ರಮ”ವನ್ನು ಕರ್ನಾಟಕ ಪಬ್ಲಿಕ್ ಶಾಲೆ, ಬನ್ನಿಕೋಡು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಗುವುದರೊಂದಿಗೆ, ಹಳೆಯ ನೆನಪುಗಳನ್ನು ಹಂಚಿಕೊಂಡು ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಸಂಭ್ರಮಾಚರಣೆಗೆ ಎಲ್ಲಾ ಗುರುಗಳು ಹಾಗೂ ಸ್ನೇಹಿತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

147
2067 views