ಕನ್ನಡಪರ ಸಂಘಟನೆಗಳ ಚಿಂತನ-ಮಂಥನ ಸಭೆ
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಶನ್ ರವರ ಅಧ್ಯಕ್ಷತೆಯಲ್ಲಿ ಕನ್ನಡಪರ ಸಂಘಟನೆ/ಕನ್ನಡಪರ
ಕನ್ನಡಪರ ಸಂಘಟನೆಗಳ ಚಿಂತನ-ಮಂಥನ ಸಭೆ
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಶನ್ ರವರ ಅಧ್ಯಕ್ಷತೆಯಲ್ಲಿ ಕನ್ನಡಪರ ಸಂಘಟನೆ/ಕನ್ನಡಪರ ಹೋರಾಟಗಾರರೊಂದಿಗೆ ಚಿಂತನ-ಮಂಥನ ಸಭೆ ಜರುಗಿತು.
ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ, ಮಾನ್ಯ ನಗರ ಪೊಲೀಸ್ ಆಯುಕ್ತರಾದ ಶ್ರೀ ಭೂಷಣ್ ಬೋರಸೆ, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಕೆ. ರಾಮರಾಜನ್, ಮಾನ್ಯ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಎಂ. ಕಾರ್ತಿಕ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾನ್ಯ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಶ್ರೀ ರವಿ ಬಂಗಾರೆಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಹಿರಿಯ ಮುಖಂಡರು, ಸದಸ್ಯರು, ಹೋರಾಟಗಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.