logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರಿಗೆ ಭವ್ಯ ಸನ್ಮಾನ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ರನ್ನು ಇತ್ತೀಚಿಗೆ ಬೀದರನಲ್ಲಿ ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಮೂಲಗೆ, ಪತ್ರಕರ್ತ ಪೃಥ್ವಿರಾಜ್ ಎಸ್ ಮತ್ತು ಮಾಳಪ್ಪ ಅಡಸಾರೆ ಉಪಸ್ಥಿತರಿದ್ದರು.

0
54 views

Comment