logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸ.ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಇಂಗ್ಲೀಷ್ ಪಠ್ಯಕ್ರಮದ(ಎಸ್‌.ಇ.ಪಿ) ಒಂದು ದಿನದ ಕಾರ್ಯಗಾರ.

ಸ.ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಇಂಗ್ಲೀಷ್ ಪಠ್ಯಕ್ರಮದ(ಎಸ್‌.ಇ.ಪಿ) ಒಂದು ದಿನದ ಕಾರ್ಯಗಾರ.


ಫೆ. 27, ದಾವಣಗೆರೆ:

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಸದರಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ. ಕಾರ್ಯಗಾರವು ರಾಜ್ಯ ಶಿಕ್ಷಣ ನೀತಿಯ ಅಡಿಯಲ್ಲಿ ಇಂಗ್ಲೀಷ್ ಪಠ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗದರ್ಶಕವಾಗಲಿದೆ.
ಈ ಕುರಿತು ಆಯೋಜಕರಾದ ಡಾ. ಭೀಮಪ್ಪ ಎಂ.ಪಿ. ತಿಳಿಸಿದ್ದಾರೆ.

5
530 views

Comment