ನಿಲೋಫರ್ ಆತ್ಮಹತ್ಯೆಗೆ ಯತ್ನ ಸಚಿವ
ಖಂಡ್ರೆ ತಪ್ಪಿತಸ್ಥರ ಕ್ರಮಕ್ಕೆ ಎಸ್ಪಿ ಗೆ ಸೂಚನೆ
ಬೀದರ್ ಬ್ರಿಮ್ಸ್ ಆಸ್ಪತ್ರೆಯ ಲ್ಯಾಪ್ಟೆಕ್ನಿಷಿಯನ್ ಕೆಲವು ಸಿಬ್ಬಂದಿಗಳ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಪಡುತ್ತಿದ್ದಾರೆ. ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಧೈರ್ಯ ನೀಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಕೊಳ್ಳಲು ಎಸ್‌ಪಿಗೆ ಆದೇಶಿಸಿ ಬ್ರೀಮ್ಸ್ ಸಿಬ್ಬಂದಿಗಳಿಗೆ ಸರಿಯಾಗಿ ಸಂಬಳ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ