ಕುಷ್ಟಗಿ ಪಟ್ಟಣದ ಸಾವಾಜಿ ಹೋಟೆಲ್ ಮಾಲೀಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಕುಷ್ಟಗಿ ಪಟ್ಟಣದ ಸಾವಜಿ ಹೋಟೆಲ್ ಮಾಲಿಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೊಸಪೇಟೆ ಸಾವಜಿ ಹೋಟೆಲ್ ಮಾಲಿಕರ ಸಂಘದ ಪದಾಧಿಕಾರಿಗಳು ಇದ್ದರರು