logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಶ್ರೀ ಬಾತಿ ರೇವಣಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತ್ತು.

ಶ್ರೀ ಬಾತಿ ರೇವಣಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತ್ತು.

ಮಾ. 04 – ದೊಡ್ಡಬಾತಿ

ಸ್ವಸ್ತಿ ಶ್ರೀ ವಿಜಯಾಭ್ಯುದಯ, ಶಾಲಿವಾಹನ ಶಕೆ 1947, ಶ್ರೀ ವಿಶ್ವಾವಸು ನಾಮ ಸಂವತ್ಸರ, ಪಾಲ್ಗುಣ ಮಾಸ, ಉತ್ತರಾಯಣ, ಶಿಶಿರ ಋತು.

ದೊಡ್ಡಬಾತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ದಿನಾಂಕ 04-03-2026 ಬುಧವಾರ ಬೆಳಗಿನ ಜಾವ ಸ್ವಾಮಿಯ ಇಚ್ಚಾಮುಹೂರ್ತದಲ್ಲಿ ವಿಜೃಂಭಣೆಯಿಂದ ಜರುಗಿತು.

ಸಮಸ್ತ ಭಕ್ತಾಧಿಗಳು ಅಪಾರ ಭಕ್ತಿ-ಭಾವದಿಂದ ಆಗಮಿಸಿ, ತನು-ಮನ-ಧನಗಳಿಂದ ಸೇವೆ ಸಲ್ಲಿಸಿ, ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು.

ಸ್ವಾಮಿಯ ಇಚ್ಚಾಮುಹೂರ್ತದಲ್ಲಿ ಮಹಾರಥೋತ್ಸವ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಸರ್ವ ಭಕ್ತಾದಿಗಳು ಭಕ್ತಿ ಪೂರ್ವಕವಾಗಿ ಭಾಗವಹಿಸಿ ದೇವರ ಆಶೀರ್ವಾದವನ್ನು ಪಡೆದರು.

58
2784 views

Comment