ಕುಷ್ಟಗಿ ತಾಲೂಕಿನ ದೋಟಿಹಾಳದ ಸರ್ಕಾರಿ ಪ್ರೌಢಶಾಲೆಗೆ ಡಿಡಿಪಿಐ ಸೋಮಶೇಖರಗೌಡ ಪಾಟೀಲ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.