logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ದಿನಾಂಕ:06-03-2026ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ತುಮಕೂರು,

ದಿನಾಂಕ:06-03-2026ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ತುಮಕೂರು, ಜಿಲ್ಲಾ ಪಂಚಾಯತ್ ಸಭಾಂಗಣ, ತುಮಕೂರು ಇಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಆರ್.ಟಿ.ಇ ಕಾಯ್ದೆ 2009, ಪೊಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ 2015ರ ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮ/ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

0
24 views

Comment