logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕ್ರಿಶ್ಚಿಯನ್ ಧರ್ಮ ಪ್ರಚಾರಕರ ಮೇಲೆ ಪ್ರಕರಣ ದಾಖಲು

ಕಲಬುರಗಿಯ ಶರಣ ಶಿರಸಗಿ ಗ್ರಾಮಕ್ಕೆ ಕ್ರಿಶ್ಚಿಯನ್ ಧರ್ಮ ಪ್ರಚಾರಕ್ಕೆ ಬಂದವರನ್ನು ಬಜರಂಗದಳ ಹಿಂದೂ ಕಾರ್ಯಕರ್ತರು ಹಿಡಿದು ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ನಿಗಾ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ದಿವ್ಯ ಹಾಗರ್ಗಿ ಒತ್ತಾಯಿಸಿದ್ದಾರೆ

7
118 views

Comment