logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ

ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು

5
175 views

Comment