logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ

ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿದರು. ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ‌ನೀಡಿದ ಆಹ್ವಾನವನ್ನು ಸ್ವೀಕರಿಸಿದರು.

0
0 views

Comment