ಸುಜಾಲನ್ ಕಂಪನಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಕುಷ್ಟಗಿ ತಾಲೂಕಿನ ಜುಮಲಾಪೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಜಲಾನ ಕಂಪನಿ ನೀಡಿದ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯ ಹನುಮಪ್ಪ ಕುರ್ನಾಳ, ಸುಜಲಾನ ಕಂಪನಿ ಮ್ಯಾನೇಜರ ಅಜಿತ್ ಪಾಟೀಲ್, ಸೋಮನಗೌಡ ಪಾಟೀಲ್ ಇದ್ದರು.