logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸುಜಾಲನ್ ಕಂಪನಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಷ್ಟಗಿ ತಾಲೂಕಿನ ಜುಮಲಾಪೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಜಲಾನ ಕಂಪನಿ ನೀಡಿದ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯ ಹನುಮಪ್ಪ ಕುರ್ನಾಳ, ಸುಜಲಾನ ಕಂಪನಿ ಮ್ಯಾನೇಜರ ಅಜಿತ್ ಪಾಟೀಲ್, ಸೋಮನಗೌಡ ಪಾಟೀಲ್ ಇದ್ದರು.

3
836 views

Comment