logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕಲಬುರಗಿಯಲ್ಲಿ ಭೀಕರ ಹತ್ಯೆಗೆ ಅನಿಲ್ ರಾಠೋಡ್ ಬಲಿ ಆರೋಪಿ ಪರಾರಿ

ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೇವರ್ಗಿ ರಸ್ತೆ ಸಿದ್ದೇಶ್ವರ ಕಾಲೋನಿಯಲ್ಲಿ ಅನಿಲ್ ರಾಠೋಡ್ ನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಗೈದು ಫರಾರಿಯಾದ ಹೃದಯ ವಿದ್ರಾವಕ ಘಟನೆ ಜರುಗಿದೆ. ಮೃತ ರಾಥೋಡ್ ಫೈನಾನ್ಸ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದ ಎಂದು ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ತಿಳಿಸಿದ್ದಾರೆ.

9
623 views

Comment