logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಆಳಂದ್ ಪೊಲೀಸ್ ಠಾಣೆಯಲ್ಲಿ ಸನ್ಮಿತ್ರ ಸಹಾಯವಾಣಿ ಕೇಂದ್ರ ಉದ್ಘಾಟನೆ

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆಪತ್ಕಾಲದಲ್ಲಿ ಸಹಾಯಕ್ಕಾಗಿ ವಿಶೇಷವಾಗಿ ಮಹಿಳಾ ಸ್ನೇಹಿ ಮತ್ತು ಮಕ್ಕಳ ಸ್ನೇಹಿ ಹೀಗೆ ಸನ್ಮಿತ್ರ ಸಹಾಯವಾಣಿ ಕೇಂದ್ರ ವನ್ನು ಆಳಂದ್ ಪೊಲೀಸ್ ಠಾಣೆಯಲ್ಲಿ ಕಲಬುರಗಿ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಉದ್ಘಾಟಿಸಿ
ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಸಲಹೆ ನೀಡಿದರು.

0
586 views

Comment