logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಘಟಪ್ರಭಾದ ಸರಸ್ವತಿ ಶಿಕ್ಷಣ ಸಂಸ್ಥೆಯಲ್ಲಿ ಸೈನಿಕ ಶಾಲೆಯ 4, 5ನೇ ತರಗತಿ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದಿದ್ದ

ಘಟಪ್ರಭಾದ ಸರಸ್ವತಿ ಶಿಕ್ಷಣ ಸಂಸ್ಥೆಯಲ್ಲಿ ಸೈನಿಕ ಶಾಲೆಯ 4, 5ನೇ ತರಗತಿ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದಿದ್ದ ಪಾರ್ಥಕುಮಾರ ತಿವಾರಿ, ಯುಪಿಎಸ್‌ಸಿ-ಎನ್‌ಡಿಎ ಪರೀಕ್ಷೆಯಲ್ಲಿ ಎಐಆರ್ ಮೊದಲ ಶ್ರೇಯಾಂಕ ಪಡೆದಿದ್ದಾರೆ. ತಮ್ಮಲ್ಲಿ ತರಬೇತಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡ ವಿದ್ಯಾರ್ಥಿಗೆ ಸಂಸ್ಥೆ ಅಧ್ಯಕ್ಷ ಶಂಕರ ಕುರಣಗಿ ಮತ್ತು ಸದಸ್ಯರು ಅಭಿನಂದಿಸಿದ್ದಾರೆ.

1
419 views

Comment