ಪತ್ರಕರ್ತರ ಸಮ್ಮೇಳನದಲ್ಲಿ ಛಾಯಾಚಿತ್ರ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೀದರ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆಯೋಜಿಸಿದ ಛಾಯಾಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 125ಕ್ಕೂ ಹೆಚ್ಚು ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಯಿತು
ಸಿಎಂ ಜೊತೆಗೆ ಸಚಿವ ಈಶ್ವರ್ ಖಂಡ್ರೆ ರಹೀಮ್ ಖಾನ್ ರಾಜ್ಯಧ್ಯಕ್ಷ ಶಿವಾನಂದ ತಗಡೂರು ಮಾಜಿ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್ ಇತರರಿದ್ದರು.