logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವ

ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ

0
12 views

Comment