ಅಕ್ಷಯ ತೃತೀಯ ಮತ್ತು ಬಸವ ಜಯಂತಿ
ಅಕ್ಷಯ ತೃತೀಯ ಮತ್ತು ಬಸವ ಜಯಂತಿ ಪ್ರಯುಕ್ತ ಇಂದು ಹೊಸಕೋಟೆಯಲ್ಲಿ ಬೆಳ್ಳಿ ರಥೋತ್ಸವ ಮೆರವಣಿಗೆ ನಡೆಯಿತು