ಕಾಂಗ್ರೆಸ್ ಮಹಿಳಾ ವಿರೋಧಿ
ನೀತಿ ನಡೆಗೆ ಖಂಡನೆ
ಕಲಬುರಗಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪತ್ನಿಯ ಭಾವಚಿತ್ರ ಬಳಸಿರುವುದು ವಿವಾದಕ್ಕೆ ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರತಿ ದಿವ್ಯ ಹಾಗರಗಿ ಆಕ್ಷೇಪ ವ್ಯಕ್ತಪಡಿಸಿ ಮಹಿಳಾ ಮೀಸಲಾತಿಗೂ ಮೋದಿ ಪತ್ನಿಗೂ ಏನು ಸಂಬಂಧ ಎಂದು ಪ್ರಶ್ನಿಸಿ ಕಾಂಗ್ರೆಸ್ ಮಹಿಳಾ ವಿರೋಧಿ ನೀತಿ ಖಂಡಿಸಿದ್ದಾರೆ