ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ಮತಕ್ಷೇತ್ರದ ಕಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಎಸ್,ಎಸ್,ಎಲ್,ಸಿ ಪರೀಕ್ಷೆ
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ಮತಕ್ಷೇತ್ರದ ಕಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಎಸ್,ಎಸ್,ಎಲ್,ಸಿ ಪರೀಕ್ಷೆಯಲ್ಲಿ 625/625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಹಾಗೂ ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ, ವಿದ್ಯಾರ್ಥಿಯಾದ ಕುಮಾರ ದಶರಥ ಶಿವಾಜಿ ಭೋಸಲೆ ಅವರು 624/625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.ಇದು ನಮ್ಮ ಉತ್ತರ ಕರ್ನಾಟಕ ಹೆಮ್ಮೆಯ ಸಂಗತಿಯಾಗಿದೆ ಈ ಇಬ್ಬರು ವಿಧ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.
ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ಮಕ್ಕಳಿಗೆ ತುಂಬ ಹೃದಯದ ಅಭಿನಂದನೆಗಳು🌹🌹🌹
@highlight
ಹನುಮಂತಪ್ಪ. ಎಸ್ ಮೇಡೆಗಾರ
#ಸಂಸ್ಥಾಪಕರಾಜ್ಯಾಧ್ಯಕ್ಷರು
#ಉತ್ತರಕರ್ನಾಟಕಜಾನಪದಪರಿಷತ್
#uttarakarnatakajananapaparishath
Udayavani
090084 94453
#ನಮ್ಮ #ಸಂಸ್ಕ್ಥತಿ
@