ಖರ್ಗೆ ಪ್ರಚೋದನಾಚಾರಿ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ
ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಬಿಜೆಪಿ ಮತ್ತು ಆರ್ ಎಸ್ ಎಸ್ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡ ಘಟನೆ ವಿರುದ್ಧ ಬೀದರ್ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆದು ಖರ್ಗೆಯವರು ದೇಶದ ಅಭಿವೃದ್ಧಿ ಸಹಿಸದೆ ಈ ತರಹ ಹೇಳಿಕೆ ನೀಡುತ್ತಿರುವುದು ಖಂಡನೀಯಎಂದರು