logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಮಾಜ ಕಲ್ಯಾಣ ಇಲಾಖೆಯಿಂದ SSLC ಸಾಧಕರಿಗೆ ಪ್ರೋತ್ಸಾಹ ಧನ ಕರೆ

ಸಮಾಜ ಕಲ್ಯಾಣ ಇಲಾಖೆ 2026-27ನೇ ಸಾಲಿನ SSLC ಪರೀಕ್ಷೆಯಲ್ಲಿ 60 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ SC ವರ್ಗದ ಹುಡುಗ ಮತ್ತು ಹೇಣ್ಣು ಮಕ್ಕಳಿಗೆ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ವಿದ್ಯಾರ್ಥಿಗಳು ತಮ್ಮ ಸಾಧನೆಗಾಗಿ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲ ವಿವರಗಳು ಇಲಾಖೆಯಿಂದ ಪ್ರಕಟವಾಗಿವೆ.

2
4 views

Comment