logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಆಯುಕ್ತರಾಗಿ ಫೌಜಿಯಾ ಅಧಿಕಾರ ಸ್ವೀಕಾರ

ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆಯಾಗಿ ಬೆಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರವಹಿಸಿಕೊಂಡರು. ಕಲಬುರಗಿಯಲ್ಲಿ ಮೂರು ವರ್ಷ ಉತ್ತಮ ಸೇವೆ ಸಲ್ಲಿಸಿ ಜನಪ್ರಿಯ ರಾಗಿದ್ದ ಫೌಜಿಯಾ ಇಲ್ಲಿಯೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೈಗೆತ್ತಿಕೊಂಡು ಕಲಬುರಗಿಯ ಜನರನ್ನು ಮರೆಯದೆ ಇಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಹರಿಸಬೇಕೆಂದು ವಿನಮ್ರ ಬೇಡಿಕೆಯಾಗಿದೆ.

4
1536 views

Comment