ಜನಸೇನಾ ಪಕ್ಷ ಕರ್ನಾಟಕ ನಾಳೆ ಕಾರ್ಯಕ್ರಮಕ್ಕೆ ಕರೆ
ಕರ್ನಾಟಕ: ಜನಸೇನಾ ಪಕ್ಷ ಕರ್ನಾಟಕನವರು ನಾಳೆ ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಸಾಧಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಆಹ್ವಾನಿಸಿದ್ದಾರೆ.
ಪಕ್ಷದವರು ತಮ್ಮ ಅಮೂಲ್ಯವಾದ ಅನಿಸಿಕೆಗಳು ಮತ್ತು ಸಲಹೆಗಳನ್ನು ತಿಳಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯೂ ಇರಲಿದೆ ಎಂದು ತಿಳಿಸಿದ್ದಾರೆ.