ಗೋ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಹಿಂದೂ ಪರಿಷತ್ ಭಜರಂಗದಳ ಪೊಲೀಸರಿಗೆ ಮನವಿ
ರಾಷ್ಟ್ರಾದ್ಯಂತ ಬಕ್ರೀದ್ ಹಬ್ಬದ ನಿಮಿತ್ಯ ಅಕ್ರಮವಾಗಿ ಗೋವುಗಳನ್ನು ಸಾಗಿಸಿ ಬಲಿಕೊಡುವ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿದ ನೂರಾರು ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಗೋಮಾತೆಯ ರಕ್ಷಣೆ ಜಾಗೃತಿ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೋಲಿಸ್ ಅಧಿಕಾರಿಗಳಿಗೆ ಗೋವು ರಕ್ಷಣೆ, ಹಾಗೂ ಯಾವುದೇ ತರಹದ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ದಿವ್ಯಾ ಹಾಗರಗಿ ತಿಳಿಸಿದ್ದಾರೆ.