logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಆರ್ಥಿಕ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಖಾಲಿ ಭೂಮಿ ಬಳಕೆಗೆ ಸಚಿವ ಖರ್ಗೆ ಸಲಹೆ

ಗ್ರಾಮ ಪಂಚಾಯತ ವ್ಯಾಪ್ತಿಯ ಖಾಲಿ ಭೂಮಿಯನ್ನು ಆರ್ಥಿಕ ಅಭಿವೃದ್ಧಿಗೆ ಹಾಗೂ ಅರಣ್ಯ ಭೂಮಿಯನ್ನು ಅರಣ್ಯ ಉತ್ಪನ್ನ ಆದಾಯ ಮೂಲಗಳನ್ನಾಗಿ ಪರಿವರ್ತಿಸುವ ಚಿಂತನೆ ನಡೆದಿದೆ ಎಂದು ಗ್ರಾಮಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ವಿಷಯ ಪ್ರಸ್ತಾಪ ಮಾಡಿದರು. ಕಲಬುರಗಿಯ ಸುಮಾರು 125 ಹೆಕ್ಟರ್ ಭೂಮಿಯನ್ನು ಅಭಿವೃದ್ಧಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದರು.

2
303 views

Comment