ರಾಜ್ಯ ಕಾಂಗ್ರೆಸ್ ನಲ್ಲಿ ಕ್ಷಿಪ್ರ ಬೆಳವಣಿಗೆ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್ ?
ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಹೈಕಮಾಂಡ್ ಹೈ ವೋಲ್ಟೇಜ್ ಮೀಟಿಂಗ್ ನಲ್ಲಿ ರಾಹುಲ್ ಗಾಂಧಿ ಸೂತ್ರ ಪಟ್ಟುಬಿಡದ ಡಿಕೆ ಶಿಯ ತಂತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆಯೆ ? ಸಿಎಂ ಸಿದ್ದರಾಮಯ್ಯ ರವರು ಗುರುವಾರ ಸಿಎಂ ಸ್ಥಾನದಿಂದ ರಾಜಿನಾಮೆ ಸಾಧ್ಯತೆ ಇದೆ ಎನ್ನಲಾಗಿದೆ ? ಅಂದೆ ಡಿಕೆಶಿಯು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ? ಶುಕ್ರವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆಯ ಸಾಧ್ಯತೆ ಜೂನ್ ತಿಂಗಳಲ್ಲಿ ಅಧಿಕಾರ ಹಂಚಿಕೆ ನಿರ್ಧಾರ ನಡೆಯಲಿದೆ ?