logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕರ್ನಾಟಕ: ಸಿದ್ದರಾಮಯ್ಯ CM ಸ್ಥಾನದಿಂದ 10:30ಕ್ಕೆ ರಾಜೀನಾಮೆ ಸಲ್ಲಿಸುವುದು ಖಚಿತ

ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ CM ಸ್ಥಾನದಿಂದ ಗುರುವಾರ ಬೆಳಗ್ಗೆ 10:30ಕ್ಕೆ ರಾಜೀನಾಮೆ ಸಲ್ಲಿಸುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ಈಗಾಗಲೇ ರಾಜ್ಯಪಾಲರ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದಾರೆ.

ನಾಳೆ ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಉಪಹಾರಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಿಕೊಂಡಿದ್ದು, ನಂತರ ರಾಜ್ಯಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸ್ಥಾನದಿಂದ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

2
77 views

Comment