logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ

ಹೈಕಮಾಂಡ್ ನಿರ್ದೇಶನದಂತೆ ಸಿಎಂ ಸಿದ್ದರಾಮಯ್ಯ ಗುರುವಾರ ಮಧ್ಯಾಹ್ನ 3:00 ಗಂಟೆಗೆ ರಾಜ್ಯಪಾಲರ ಕಚೇರಿಗೆ ತೆರಳಿಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ
ಸಲ್ಲಿಸಿದರು. ನಂತರ ಗೃಹ ಕಚೇರಿ ಕೃಷ್ಣ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನನ್ನ ಎಂಟು ವರ್ಷಗಳ ಮುಖ್ಯಮಂತ್ರಿ ಅಧಿಕಾರ ಅವಧಿಯಲ್ಲಿ ಸಹಕರಿಸಿದ ಸೋನಿಯಾ ರಾಹುಲ್ ಮತ್ತು ಪ್ರಿಯಾಂಕಾಗೆ ಕೃತಜ್ಞತೆ ಸಲ್ಲಿಸಿ, ಸಚಿವರು ಶಾಸಕರು ಕಾರ್ಯಕರ್ತರಿಗೆ ಧನ್ಯವಾದಗಳು ಹೇಳಿದರು.

1
412 views

Comment