logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಮೇಲೆ ಪ್ರತ್ಯೇಕ ಎಫ್ಐಆರ್ ದಾಖಲು

ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಈದ್ ಕಾರ್ಯಕ್ರಮ ವೊಂದರಲ್ಲಿ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆ ಸಿಲಿಗುರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅದೇ ತರಹ ಅಭಿಷೇಕ್ ಬ್ಯಾನರ್ಜಿ ಗುಜರಾತಿ ಸಮಾಜಕ್ಕೆ ಅವ ಹೇಳನ ಮಾಡಿ ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತಂದ ಹಿನ್ನೆಲೆ ಭವಾನಿಪೂರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

11
511 views

Comment