ಸಚಿವ ಸ್ಥಾನದ ನಾನು ಪ್ರಭಲ್ ಆಕಾಂಕ್ಷಿ
ಎಂದ ಶಾಸಕ ಅಲ್ಲಂಪ್ರಭು ಪಾಟೀಲ್
ಕಲಬುರಗಿ ದಕ್ಷಿಣ ಮತಕ್ಷೇತ್ರದ ಜನಪ್ರಿಯ ಶಾಸಕ ಅಲ್ಲಂಪ್ರಭು ಪಾಟೀಲ್ ತಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ ಯಾಗಿದ್ದೇನೆ, ನನಗೂ ಕೂಡ ಸಚಿವ ಸ್ಥಾನದ ಒಂದು ಅವಕಾಶ ಕಲ್ಪಿಸಿ ಕೊಡಬೇಕೆಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ವಿನಂತಿಸಿ ದೆಹಲಿಯ ವರಿಷ್ಠರಿಗೆ ತನ್ನ ಹೆಸರು ಸಚಿವ ಸ್ಥಾನಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದ್ದಾರೆ. ತನ್ನನ್ನು ಸಂಪರ್ಕಿಸಿದ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ವಿಷಯ ಪ್ರಸ್ತಾಪ ಮಾಡಿದರು.