ಶಾಸಕಾಂಗ ಪಕ್ಷದ ನಾಯಕನಾಗಿ
ಡಿಕೆ ಶಿವಕುಮಾರ್ ಆಯ್ಕೆ
ಶಾಸಕಾಂಗ್ ಪಕ್ಷದ ಸಭೆ ವಿಧಾನಸೌಧದಲ್ಲಿ ಇಂದು ಸಾಯಂಕಾಲ 4:40 ಗಂಟೆಗೆ ಕಾಂಗ್ರೆಸ್ ಮುಖಂಡರಾದ ವೇಣುಗೋಪಾಲ್ ಸುರ್ಜೆವಾಲ್ ಉಪಸ್ಥಿತಿಯಲ್ಲಿ ಆರಂಭಗೊಂಡು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಹೆಸರು ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಆಯ್ಕೆಗೆ ಒಪ್ಪಿಗೆ ಸೂಚಿಸಿದರು. ಸಭೆಯಲ್ಲಿ ನಡೆದ ಸಂಪೂರ್ಣ ವಿವರ ಹೈಕಮಾಂಡ್ ರಾಹುಲ್ ಗಾಂಧಿ ಗಮನಕ್ಕೆ ತಂದರು. ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ ನಂತರ ನಾಯಕನೆಂದು ಘೋಷಿಸಿದರು.