logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಿಸಲು ಜೆಸ್ಕಾಂ ಇಂಜಿನಿಯರ್ ಅಧಿಕಾರಿಗಳಿಗೆ ಸೂಚನೆ

ವಿದ್ಯುತ್ ವ್ಯವಸ್ಥೆ ಸಮರ್ಪಕ ನಿರ್ವಹಣೆ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು, ವಿದ್ಯುತ್ ಕಂಬ ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳ ಸಂಗ್ರಹಣೆ ಅಲ್ಲದೆ ಮಳೆಗಾಲದಲ್ಲಿ ಯಾವುದೇ ತರಹದ ವಿದ್ಯುತ್ ಅವಗಡ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರ್ವಾಳ್ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಸೂಚಿಸಿ, ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು ಏಕೆಂದರೆ ಸಾರ್ವಜನಿಕರ ಜೀವ ಆಸ್ತಿ ಸುರಕ್ಷತೆ ಮತ್ತು ನಿರಂತರ ವಿದ್ಯುತ್ ಸರಬರಾಜಿಗೆ ಆದ್ಯತೆಎಂದರು.

0
684 views

Comment