ನಿವೃತ್ತ ನೌಕರರ ಸಂಘದ ವತಿಯಿಂದ ತಾಪಂ ಇಒ ಗೆ ಬೀಳ್ಕೊಡುಗೆ
ದೇವನಹಳ್ಳಿ ತಾಲೂಕಿನ ನಿವೃತ್ತ ನೌಕರರ ಸಂಘದ ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಶ್ರೀನಾಥ್ ಗೌಡ ಅವರು ಚಿಕ್ಕಬಳ್ಳಾಪುರ ತಾಲೂಕು ಪಂಚಾಯತಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.