ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರ್ನಾಟಕ: ಡಿ ಕೆ ಶಿವಕುಮಾರ್ ಅವರು ಇಂದು ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವರು. ಈ ಕಾರ್ಯಕ್ರಮವು ಸಮಯ ೪.೦೫ ನಿಮಿಷಕ್ಕೆ ನಡೆಯುತ್ಹದೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಡಿ ಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರವು ರಾಜ್ಯ ರಾಜಕೀಯದಲ್ಲಿ ಪ್ರಮುಖ ಘಟನೆ ಎಂದು ಪರಿಗಣಿಸಲಾಗಿದೆ.