logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ತುಮಕೂರಿನಲ್ಲಿ ಧಾರಾಕಾರ ಮಳೆ

ತುಮಕೂರು: ತುಮಕೂರಿನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಭೂಮಿ ತಂಪಾಗಿದ್ದು, ಕೃಷಿಕರಿಗೆ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.

ರಸ್ತೆಬದಿ ವ್ಯಾಪಾರಿಗಳಿಗೆ ಸ್ವಲ್ಪ ಅನಾನುಕೂಲವಾಗಿದೆ , ವಾಹನ ಸವಾರರು ಅಗತ್ಯ ವ್ಯವಸ್ಥೆಯೊಂದಿಗೆ ಪ್ರಯಾಣಿಸುವುದು ಒಳ್ಳೆಯದು. ಮಳೆ ಮುಂದುವರಿಯುತ್ತಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

14
211 views

Comment