logo

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ, ಮೊಹಮ್ಮದ್ ರೋಷನ್ ರವರು ಪ್ರಾಧಿಕಾರದ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತದ ವ್ಯಾಪಕ ಮಳೆಯಿಂದ ಉಂಟಾಗಿರುವ ವಿವಿಧ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸರ್ಕಾರದ ಸುತ್ತೊಲೆಯಂತೆ ಹಾನಿಯಾದ ಮನೆಗಳಿಗೆ ಪರಿಹಾರ ಧನ ವಿತರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅತೀವೃಷ್ಠಿಯಿಂದ ಆಗಿರುವ ಬೆಳೆಹಾನಿಯ ಜಂಟಿ ಸಮೀಕ್ಷೆ ನಡೆಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

5
3826 views